KST ePatra#64: KST Updates (11-Mar-25)
ಮುಖ್ಯಾಂಶಗಳು Dt: 11-Mar-2025 ಎಲ್ಲರಿಗೂ ನಮಸ್ಕಾರ, ಅಂತರರಾಷ್ಟ್ರೀಯ ಮಹಿಳಾ ದಿನದ ಗೌರವಾರ್ಥವಾಗಿ ಕನ್ನಡ ಸಂಘದಿಂದ ಆಯೋಜಿಸಲಾಗಿದ್ದ ವಿಶೇಷ ಆನ್‌ಲೈನ್ ಕಾರ್ಯಕ್ರಮ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಮ್ಮ ಜೊತೆ ಸಂತಸದ ಕ್ಷಣಗಳನ್ನು ಕಳೆದ ನಿಮ್ಮೆಲ್ಲರಿಗೂ ಅಭಿನಂದನೆಗಳು. ಮುಖ್ಯ ಅತಿಥಿಗಳಾಗಿ ನಮ್ಮ ಕಾರ್ಯಕ್ರಮದ…